Tags » Study Materials

C Question Bank

Presented By IngenuityDias http://www.ingenuitydias.com/2016/08/c-question-bank.html

We have started series of C programming Question bank for job interview candidates.Engineering Professionals and students alike will be benefited.We encourage our readers to provide feedback and ask question if required. 297 more words

Ingenuity Dias

First blog post

This is your very first post. Click the Edit link to modify or delete it, or start a new post. If you like, use this post to tell readers why you started this blog and what you plan to do with it.

STUDY MATERIALS

How an IAS Aspirant Prepared and cleared Civil Services Exams

​This Is How An IAS Aspirant Prepared And Cleared Civil Services Exams

Clearing the Civil Services Exams conducted by the Union Public Service Commission (UPSC), requires a well-devised strategy and a time-table in place. 996 more words

Study Materials

Question Bank - C Programming

Presented By IngenuityDias http://www.ingenuitydias.com/2016/08/question-bank-c-programming.html

1. We can insert pre written code in a C program by using

 1.         #read
 2.         #get
 3.         #include
 4.         #put

Answer: Option 3

2. Difference between calloc() and malloc() 220 more words

Ingenuity Dias

Question Bank - C Programming

Presented By IngenuityDias http://www.ingenuitydias.com/2016/08/question-bank-c-programming.html

1. We can insert pre written code in a C program by using

 1.         #read
 2.         #get
 3.         #include
 4.         #put

Answer: Option 3

2. Difference between calloc() and malloc() 220 more words

Ingenuity Dias

Question Bank - C Programming

Presented By IngenuityDias http://www.ingenuitydias.com/2016/08/question-bank-c-programming.html

1. We can insert pre written code in a C program by using

 1.         #read
 2.         #get
 3.         #include
 4.         #put

Answer: Option 3

2. Difference between calloc() and malloc() 220 more words

Ingenuity Dias

​ಇತಿಹಾಸದ  ಪ್ರಶ್ನೋತ್ತರಗಳು

📖ಭಾರತದ ಇತಿಹಾಸದ ಪಿತಾಮಹ – ಕಾಶ್ಮೀರದ ಕವಿ ಕಲ್ಹಣ

📖ಜಗತ್ತಿನ ಅತೀ ಪ್ರಾಚೀನ ಗ್ರಂಥ – ಋಗ್ವೇದ

“ ಗೌಡವಾಹೊ ” ಕೃತಿಯ ಕರ್ತೃ – ವಾಕ್ಪತಿ

🔯ಸಿಂಹಳದ ಎರಡು ಬೌದ್ಧ ಕೃತಿಗಳು – ದೀಪವಂಶ ಮತ್ತು ಮಹಾವಂಶ

🔯ಕಾಮಶಾಸ್ತ್ರದ ಬಗ್ಗೆ ರಚಿತವಾದ ಪ್ರಾಚೀನ ಕೃತಿ – ವಾತ್ಸಾಯನನ ಕಾಮಸೂತ್ರ

🔯ಕರ್ನಾಟಕ ಸಂಗೀತದ ಬಗ್ಗೆ ತಿಳಿಸುವ ಪ್ರಾಚೀನ ಕೃತಿ – ಸೋಮೇಶ್ವರನ ಮಾನಸೊಲ್ಲಸ

✡ಪ್ರಾಚೀನ ಭಾರತದ 16 ಗಣರಾಜ್ಯಗಳ ಬಗ್ಗೆ ತಿಳಿಸುವ ಕೃತಿ – ಅಂಗುತ್ತಾರನಿಕಾಯ

🔯ಭಾರತದಲ್ಲಿನ ಎಲ್ಲಾ ಭಾಷೆಗಳ ಮೂಲ – ಬ್ರಾಹ್ಮಿ ಭಾಷೆ

🔀ಬಲದಿಂದ ಎಡಕ್ಕೆ ಬರೆಯುವ ಭಾಷೆ – ಖರೋಷ್ಠಿ , ಪರ್ಶೀಯನ್ , ಅರಾಬಿಕ್

🔀ಯೂರೋಪಿನ ಪ್ರವಾಸಿಗರ ರಾಜಕುಮಾರನೆಂದು “ ಮಾರ್ಕೋಪೋಲೊ ” ನನ್ನ ಕರೆಯುತ್ತಾರೆ.

⏩ಬ್ರಾಹ್ಮಿ ಭಾಷೆಯನ್ನು ಮೊದಲ ಬಾರಿಗೆ ಓದಿದವರು – ಜೇಮ್ಸ್ ಪ್ರಿನ್ಸೆಪ್

⏩ತಮಿಳಿನ ಮಹಾಕಾವ್ಯಗಳು – ಶಿಲಾಪ್ಪಾರಿಕಾರಂ ಮತ್ತು ಮಣಿ ಮೇಖಲೈ

🔆ತಮಿಳು “ ಕಂಬನ್ ರಾಮಾಯಣ ” ದಲ್ಲಿ ನಾಯಕ – ರಾವಣ

💠“ ಭಗವದ್ಗೀತೆ ” ಮಹಾಭಾರತದ “ 10 ನೇ ಪರ್ವ ”ದಲ್ಲಿದೆ.

💠ಭಾರತೀಯ ಶಾಸನಗಳ ಪಿತಾಮಹಾ – ಅಶೋಕ

💠ಅಶೋಕನ ಶಾಸನಗಳ ಲಿಪಿ – ಬ್ರಾಹ್ಮಿ , ಪ್ರಾಕೃತ್ , ಖರೋಷ್ಠಿ ,ಪರ್ಶಿಯನ್

🔯ಭಾರತದ ಪ್ರಾಚೀನ ಶಾಸನ– ಪಿಪ್ರವ ಶಾಸನ

🔯ಸಮುದ್ರಗುಪ್ತನ ಅಲಹಾಬಾದ್ ಶಾಸನದ ಕರ್ತೃ ಹರಿಸೇನ

➡‘ ರಾಯಲ್ ಏಷ್ಯಾಟಿಕ್ ಸೊಸೈಟಿಯ ’ ಸ್ಥಾಪಕ – ವಿಲಿಯಂ ಜೋನ್ಸ್

➡ತೆಲುಗಿನ ಪ್ರಥಮ ಶಾಸನ – ಕಲಿಮಲ್ಲ ಶಾಸನ

🚸ತಮಿಳಿನ ಪ್ರಥಮ ಶಾಸನ – ಮಾಂಗುಳಂ ಶಾಸನ

🚹ಪ್ರಪಂಚದಲ್ಲಿ ಮೊದಲ ಬಾರಿಗೆ ನಾಣ್ಯ ಚಲಾವಣಿಗೆ ತಂದ ದೇಶ – ಲಿಡಿಯು

🚻ಭಾರತದಲ್ಲಿ ಚಿನ್ನದ ನಾಣ್ಯಗಳನ್ನು ಜಾರಿಗೆ ತಂದ ಮೊದಲ ರಾಜವಂಶ – ಗುಪ್ತರು

📝ಬೌದ್ಧರ ಪವಿತ್ರ ಗ್ರಂಥಗಳು – ಪಿಟಕಗಳು

📝ಜೈನರ ಪವಿತ್ರ ಗ್ರಂಥಗಳು – ಅಂಗಗಳು

📖ಮಧ್ಯಪ್ರದೇಶದ ಖಜುರಾಹೋ ವಾಸ್ತುಶಿಲ್ಪ ನಿರ್ಮಾಪಕರು – ಚಾಂದೇಲರು

📖ಉತ್ತರದ ಭಾರತದಲ್ಲಿ ಜನಪ್ರಿಯವಾಗಿರುವ ವಾಸ್ತುಶಿಲ್ಪ ಶೈಲಿ – ನಾಗರ ಶೈಲಿ

📖ಜಗತ್ತಿನ ಅತೀ ದೊಡ್ಡ ಹಿಂದೂ ದೇವಾಲಯ – ಕಾಂಬೋಡಿಯಾದ ಅಂಗೋರ್ ವಾಟ್

📖ಜಗತ್ತಿನ ದೊಡ್ಡ ಬೌದ್ಧ ಸ್ತೂಪ – ಜಾವದ “ ಬೊರಬದೂರ್ ”

📰ಅಯೋದ್ಯೆ ನಗರ “ ಸರಾಯು ” ನದಿ ತೀರದಲ್ಲಿದೆ.

📰ಆಪ್ಘಾನಿಸ್ತಾನದ ಪ್ರಾತೀನ ಹೆಸರು – ಗಾಂಧಾರ

📙ನಾಣ್ಯಗಳ ಬಗ್ಗೆ ಅಧ್ಯಯನ ಮಾಡುವ ಶಾಸ್ತ್ರಕ್ಕೆ – ನ್ಯೂಮೆಸ್ ಮ್ಯಾಟಿಕ್ಸ್

📗ಭಾರತ ಮತ್ತು ಪರ್ಶೀಯಾದ ನಡುವಿನ ಸಂಬಂಧದ ಬಗ್ಗೆ ತಿಳಿಸುವ ಶಾಸನ – ಪರ್ಸಿಪೊಲಿಸ್ ಮತ್ತು ನಷ್ – ಇ – ರುಸ್ತಂ

📄ಸಂಗೀತದ ಬಗ್ಗೆ ತಿಳಿಸುವ ಶಾಸನ – ಕುಡಿಮಿಯಾ ಮಲೈ ಶಾಸನ

📗ಪಾಟಲಿಪುತ್ರವನ್ನು ಉತ್ಖನನ ಮಾಡಿದವರು – ಡಾ.ಸ್ಪೂನರ್

📖ತಕ್ಷಶಿಲೆಯನ್ನು ಉತ್ಖನನ ಮಾಡಿದವರು – ಸರ್.ಜಾನ್. ಮಾರ್ಷಲ್

📖ನಳಂದವನ್ನ ಉತ್ಖನನ ಮಾಡಿದವರು – ಡಾ.ಸ್ಪೂನರ್

📖ಕರ್ನಾಟಕ ಶಾಸನಗಳ ಪಿತಾಮಹಾ – ಬಿ.ಎಲ್.ರೈಸ್

📗ಕನ್ನಡದ ಪ್ರಥಮ ನಾಟಕ – ಮಿತ್ರವಿಂದ ಗೋವಿಂದ

📗ಕನ್ನಡದ ಪ್ರಥಮ ಪಶುಚಿಕಿತ್ಸೆ ಗ್ರಂಥ – ಗೋವೈದ್ಯ

📖ರಾಮಚರಿತ ಗ್ರಂಥದ ಕರ್ತೃ – ಸಂಧ್ಯಾಕರ ನಂದಿ

📒ದುಲ್ಬ ಮತ್ತು ತಂಗಿಯಾರ್ ಗ್ರಂಥದ ಕರ್ತೃ – ತಾರಾನಾಥ

📓“ ಕಿತಾಬ್ – ಉಲ್ – ಹಿಂದ್ ” ನ ಕರ್ತೃ – ಅಲ್ಬೇರೂನಿ

📖ಕರ್ನಾಟಕದ ಅತಿ ದೊಡ್ಡ ದೇವಾಲಯ – ಶ್ರೀರಂಗ ಪಟ್ಟಣದ ನಂಜುಡೇಶ್ವರ

📕ಚೀನಾಗೆ ಬೇಟಿ ನೀಡಿದ ಇಟಲಿ ಪ್ರವಾಸಿ – ಮಾರ್ಕೋಪೊಲೋ

📕ಬತ್ತಿದ ಸರಸ್ವತಿ ನದಿಯನ್ನು ಅನ್ವೇಷಿಸಿದವರು – ಸರ್ .ಹರೆಲ್ ಸ್ಪೀಸ್

📒ಮಂಡೇಸೂರ್ ಶಾಸನವನ್ನು ಹೊರಡಿಸಿದವರು – ಯಶೋವರ್ಮ

📃ಬೆಸ್ನಗರದ ಗರುಡ ಸ್ತಂಭ ಸ್ಥಾಪಿಸಿದವರು – ಹೆಲಿಯೋಡರಸ್

📜ಬನ್ಸ್ಕರಾ ಮತ್ತು ಮಧುವನಾ ಶಾಸನವನ್ನು ಹೊರಡಿಸಿದವರು – ಹರ್ಷವರ್ಧನ

📖ಭರತ ಖಂಡಕ್ಕೆ ಭಾರತದ ಎಂದು ಹೆಸರು ಬರಲು ಕಾರಣ – ಅರಸ ಭರತ

📖ಜಗತ್ತಿನ ಅತಿ ಎತ್ತರವಾದ ಪ್ರಸ್ಥ ಭೂಮಿ – ಪಾಮಿರ್

📖ದಕ್ಷಿಣ ಭಾರತದ ಪ್ರಾಚೀನ ಹೆಸರು – ಜಂಭೂದ್ವೀಪ

🎇ಗಂಗಾ ನದಿಯನ್ನು ಬಾಂಗ್ಲಾ ದೇಶದಲ್ಲಿ – “ ಪದ್ಮಾ ”

🎆ಬ್ರಹ್ಮಪುತ್ರ ನದಿಯನ್ನು ಟಿಬೆಟ್ ನಲ್ಲಿ – ಸಾಂಗ್ ಪೋ ಎಂಬ ಹೆಸರಿನಿಂದ ಕರೆಯುತ್ತಾರೆ

🎯ಗಂಗಾ ನದಿ ಜನಿಸುವ ಸ್ಥಳ – ಗಂಗೋತ್ರಿ

🎯ಸಿಂಧೂ ನದಿ ಜನಿಸುವ ಸ್ಥಳ – ಮಾನಸ ಸರೋವರ

☔ಯಮುನಾ ನದಿ ಜನಿಸುವ ಸ್ಥಳ – ಯಮುನೋತ್ರಿ

☔ಹಿಂಧೂ ಎಂಬ ಪದ – ಸಿಂಧೂ ಎಂಬ ಪದದಿಂದ ಬಂದಿದೆ

☔ಕಚ್ ನಿಂದ ಮಂಗಳೂರುವರೆಗಿನ ಕರಾವಳಿ ತೀರವನ್ನು – ಕೊಂಕಣ ಎಂದು ಕರೆಯುತ್ತಾರೆ.

❄ಮಂಗಳೂರಿನಿಂದ ಕನ್ಯಾಕುಮಾರಿವರೆಗಿನ ಕರಾವಳಿ ತೀರವನ್ನ – ಮಲಬಾರ್ ಎಂದು ಕರೆಯುತ್ತಾರೆ.

❄ಪೂರ್ವ ಕರಾವಳಿಯ ದಕ್ಷಿಣ ಭಾಗವನ್ನು – ಕೋರಮಂಡಲ್ ಎಂದು ಕರೆಯುತ್ತಾರೆ.

❄ದೆಹಲಿಯ ಪ್ರಾಚೀನ ಹೆಸರು – ಇಂದ್ರಪ್ರಸ್ಥ

❄ಬಂಗಾಳದ ಪ್ರಾಚೀನ ಹೆಸರು – ಗೌಡ ದೇಶ

❄ಅಸ್ಸಾಂ ನ ಪ್ರಾಚೀನ ಹೆಸರು – ಪಾಟಲೀಪುತ್ರ

❄ಪಾಟ್ನಾದ ಪ್ರಾಚೀನ ಹೆಸರು – ಪಾಟಲೀಪುತ್ರ

❄ಹೈದರಬಾದಿನ ಪ್ರಾಚೀನ ಹೆಸರು – ಭಾಗ್ಯನಗರ

☁ಅಹಮದಾಬಾದಿನ ಪ್ರಾಚೀನ ಹೆಸರು – ಕರ್ಣಾವತಿ ನಗರ

☁ಅಲಹಾಬಾದಿನ ಪ್ರಾಚೀನ ಹೆಸರು – ಪ್ರಯಾಗ

🌠ಭಾರತವನ್ನು ಇಂಡಿಯಾ ಎಂದು ಕರೆದವರು – ಗ್ರೀಕರು

🌠ಭಾರತವನ್ನು ಹಿಂದೂಸ್ತಾನ ಎಂದು ಕರೆದವರು – ಪರ್ಶಿಯನ್ನರು

🌠ದೆಹಲಿಯನ್ನು ಸ್ಥಾಪಿಸಿದವರು – ತೋಮರ ಅರಸರು

ಕೈಲಾಸ ಪರ್ವತ – ಹಿಮಾಲಯದಲ್ಲಿದೆ.

🌠ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ಗಿರಿಧಾಮಗಳು – ಡಾರ್ಜಿಲಿಂಗ್ , ನೈನಿತಾಲ್ , ಸಿಮ್ಲಾ , ಮಸ್ಸೋರಿ

🌠ಉತ್ತರ ಮತ್ತು ದಕ್ಷಿಣ ಭಾರತವನ್ನು ಬೇರ್ಪಡಿಸುವ ಪರ್ವತ – ವಿಂಧ್ಯಾ ಪರ್ವತ

🌟ಪಶ್ಚಿಮದಲ್ಲಿ ಹುಟ್ಟಿ ಪೂರ್ವಕ್ಕೆ ಹರಿಯುವ ದಕ್ಷಿಣದ ನದಿಗಳು – ಮಹಾನದಿ , ಗೋದಾವರಿ , ಕೃಷ್ಣ , ಕಾವೇರಿ

🔥ಪೂರ್ವದಿಂದ ಪಶ್ಚಿಮಕ್ಕೆ ಹರಿಯುವ ನದಿಗಳು – ನರ್ಮದಾ , ತಪತಿ , ಶರಾವತಿ

⚡ಬರ್ಮಾ ದೇಶದ ಪ್ರಾಚೀನ ಹೆಸರು – ಮ್ಯಾನ್ಮಾರ್

⚡ಬರ್ಮಾದ ಪ್ರಾಚೀನ ಹೆಸರೇನು – ಸುವರ್ಣಭೂಮಿ

⚡ಭಾರತದ ಪೂರ್ವ ಕರಾವಳಿ ಬಂದರು – ಕಲ್ಕತ್ತಾ , ಚೆನ್ನೈ , ವಿಶಾಖಪಟ್ಟಣ

Todays News Articles